February 2, 2026

ಪುತ್ತೂರು: ಕಾಲೇಜ್ ವಿದ್ಯಾರ್ಥಿನಿ ಇರಿತ ಪ್ರಕರಣ: ಪೋಕ್ಸೋ ಪ್ರಕರಣ ದಾಖಲು

0
1600x960_499550-himachal-pradesh-high-court-questions-on-whether-neutral-approach-to-pocso-act-is-feasible-where-rape-offender-marries-accused-victim-900x600.png

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಗೆ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಆ.20 ರಂದು ಬೆಳಿಗ್ಗೆ ಬಾಲಕಿಯು ತಾನು ವ್ಯಾಸಾಂಗ ಮಾಡುತ್ತಿರುವ ಪುತ್ತೂರಿನ ಕಾಲೇಜಿಗೆ ತೆರಳುತ್ತಿದ್ದಾಗ, ಬಾಲಕಿಯ ಹಿಂದುಗಡೆಯಿಂದ ಆಕೆಯ ಪರಿಚಯದ ಬಾಲಕನು ಹಿಂಬಾಲಿಸಿಕೊಂಡು ಬಂದು, ಪ್ರೀತಿಸುತ್ತಿರುವ ವಿಚಾರದಲ್ಲಿ ಮಾತನಾಡಿದ್ದು, ಈ ವೇಳೆ ಬಾಲಕಿಯು ನಿರಾಕರಿಸಿದ್ದು, ಕೋಪಗೊಂಡ ಬಾಲಕ ಆತನ ಬಳಿಯಿದ್ದ ಹರಿತವಾದ ಆಯುಧದಿಂದ ಕೈಗೆ ತಿವಿದು ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!