July 13, 2026

3 ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ: ಗ್ರಾಮ ಪಂಚಾಯತ್ ಸದಸ್ಯೆಗೆ 1 ಲಕ್ಷ ರೂ. ದಂಡ

0
image_editor_output_image1848688934-1724217210656.jpg

ಚಿಕ್ಕಮಗಳೂರು: ತಮ್ಮದೇ ಸರ್ಕಾರ ವಿದ್ಯುತ್ ಫ್ರೀ ಕೊಟ್ಟರೂ ಗ್ರಾಮ ಪಂಚಾಯಿತಿ ಸದಸ್ಯೆ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಡಬಗೆರೆಯ ತಮ್ಮ ಮೂರು ಮನೆಗಳಿಗೆ ಪಂಚಾಯ್ತಿ ಸದಸ್ಯೆ ಆಶಾ ನಾರಾಯಣ್ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದರು. ವಿಷಯ ತಿಳಿದು ದಾಳಿ ನಡೆಸಿದ ಮೆಸ್ಕಾಂ ಅಧಿಕಾರಿಗಳು 1 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!