July 13, 2026

ಪತ್ನಿ ಅನುಮಾನಾಸ್ಪದ ಸಾವು: ಪತಿ ಆತ್ಮಹತ್ಯೆಗೆ ಶರಣು

0
image_editor_output_image-1430439990-1724224631016.jpg

ಮಂಡ್ಯ: ಪತಿ ಮನೆಯಲ್ಲಿ ಪತ್ನಿಯ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.

ಇದಾದ ಕೆಲವೇ ಗಟೆಗಳಲ್ಲಿ ಗಂಡ ಕೂಡಾ ಆತ್ಮಹತ್ಯೆಗೆ ಶರಣಾದ ಘಟೆನ ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ.

ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ..? ಕೊಲೆಯೋ..? ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!