ನಮ್ಮ ಕರಾವಳಿ ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ: ಸವಾರನಿಗೆ ಗಾಯ prathi_staff_24 August 21, 2024 0 ವಿಟ್ಲ: ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆ ಬರುತ್ತಿದ್ದ ಬೈಕ್ ಹಾಗೂ ರಸ್ತೆ ದಾಟಲು ಮುಂದಾದ ಕಾರಿನ ನಡುವೆ ಅಪಘಾತವಾಗಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. Post navigation Previous: ಬಂಟ್ವಾಳ: ಬಾರ್ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನNext: ಉಡುಪಿ: ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..! More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.