February 2, 2026

ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ನ ವಾಸು ಪೂಜಾರಿ: ಉಪಾಧ್ಯಕ್ಷರಾಗಿ ಎಸ್ಡಿಪಿಐನ ಮುನೀಶ್ ಅಲಿ ಆಯ್ಕೆ

0
image_editor_output_image629827592-1724312881458.jpg

ಬಂಟ್ವಾಳ: ಬಂಟ್ವಾಳ ಪುರಸಭಾ ಅಧ್ಯಕ್ಷರಾಗಿ ವಾಸು ಪೂಜಾರಿ ಲೊರೆಟ್ಟೋ ಹಾಗೂ ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐನ ಮುನೀಶ್ ಆಲಿ ಆಯ್ಕೆಯಾಗಿದ್ದಾರೆ.

ಪುರಸಭಾ ಒಟ್ಟು ೨೭ ಸ್ಥಾನಗಳ ಪೈಕಿ ಒಂದು ಸ್ಥಾನ ತೆರವಾಗಿದ್ದು, ಬಿಜೆಪಿ ೧೧ ಸ್ಥಾನ, ಬಿಜೆಪಿ ೧೧ ಸ್ಥಾನ ಹಾಗೂ ಎಸ್ ಡಿಪಿಐ ೪ ಸ್ಥಾನ ಹೊಂದಿತ್ತು. ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಚುನಾವಣೆಯಲ್ಲಿ ಪಾಲ್ಗೊಂಡಿದ್ದು, ಬಿಜೆಪಿ ಸ್ಥಾನ ೧೩ಕ್ಕೆ ಏರಿತ್ತು.
ಕಾಂಗ್ರೆಸ್ ನ ವಾಸು ಪೂಜಾರಿ ಅವರಿಗೆ ಎಸ್ ಡಿಪಿಐ ಬೆಂಬಲಿಸಿದ್ದು, ಉಪಾಧ್ಯಕ್ಷ ಸ್ಥಾನದ ಎಸ್ ಡಿಪಿಐನ ಮುನೀಶ್ ಆಲಿಗೆ ಕಾಂಗ್ರೆಸ್ ಬೆಂಬಲ ನೀಡಿದೆ.

Leave a Reply

Your email address will not be published. Required fields are marked *

error: Content is protected !!