ವಿಟ್ಲ: ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ತಾಲೂಕು ಮಟ್ಟಕ್ಕೆ ಆಯ್ಕೆಯಾದ ಸೈಂಟ್ ರೀಟಾ ಶಾಲೆ
ದಿನಾಂಕ 20/08/2024ನೇ ಮಂಗಳವಾರದಂದು ದ. ಕ. ಜಿ. ಪಂ. ಹಿ.ಪ್ರಾ. ಶಾಲೆ, ಒಕ್ಕೆತ್ತೂರು ಇಲ್ಲಿ ನಡೆದ ವಿಟ್ಲ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ವಿಜೇತ ತಂಡಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.