ಕಾಪು ಬೀಚ್ ಸಮುದ್ರ ತೀರದಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಏಕಾಏಕಿ ದೊಡ್ಡ ದೊಡ್ಡ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದೆ.
ಸಮುದ್ರ ತೀರದಲ್ಲಿರುವ ಅಂಗಡಿ, ಶೌಚಾಲಯ, ಸಮುದ್ರ ದಂಡೆ ಮತ್ತು ಕಲ್ಲು ಬೆಂಚುಗಳಿಗೆ ನೀರು ಅಪ್ಪಳಿಸುತ್ತಿದೆ. ತೋಟಗಳತ್ತಲೂ ನೀರು ಹರಿಯುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.
