August 22, 2026

ಫ್ರೆಂಚ್‌ ಫ್ರೈಸ್‌ ತಿನ್ನಲು ಅನುಮತಿ ನೀಡದ್ದಕ್ಕೆ ಪತಿಯ ವಿರುದ್ಧ ಪತ್ನಿ ದೂರು

0
image_editor_output_image288904425-1724492197651.jpg

ಬೆಂಗಳೂರು: ಫ್ರೆಂಚ್‌ ಫ್ರೈಸ್‌ ತಿನ್ನಲು ಅನುಮತಿ ನೀಡದ್ದಕ್ಕೆ ಪತ್ನಿಯಿಂದ ಕ್ರೌರ್ಯದ ಪ್ರಕರಣ ಎದುರಿಸುತ್ತಿದ್ದ ಪತಿಗೆ ಕರ್ನಾಟಕ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ದೂರಿನಲ್ಲಿರುವ ಕಾರಣಗಳು ಕ್ಷುಲ್ಲಕವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾ. ನಾಗಪ್ರಸನ್ನ ಅವರಿದ್ಧ ಏಕಸದಸ್ಯ ಪೀಠ ತನಿಖೆಗೆ ತಡೆ ನೀಡಿ ಉದ್ಯೋಗ ಸಂಬಂಧ ಪತಿಗೆ ಅಮೆರಿಕಕ್ಕೆ ತೆರಳಲು ಅನುಮತಿ ನೀಡಿತು.

ವಕೀಲ ಶಾಂತಿ ಭೂಷಣ್ ಹೆಚ್ ಅವರ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಪತಿ ತನ್ನ ವಿರುದ್ಧದ ದೂರು ಕ್ಷುಲ್ಲಕವಾಗಿದೆ ಎಂದು ಆರೋಪಿಸಿ ತನಿಖೆಗೆ ತಡೆ ನೀಡುವಂತೆ ಕೋರಿದ್ದರು

Leave a Reply

Your email address will not be published. Required fields are marked *

You may have missed

error: Content is protected !!