July 5, 2026

ವಿಟ್ಲ: ಹೊರೈಝನ್ ಶಾಲೆ, ನೂತನ ಅಧ್ಯಕ್ಷ ಹಾಗೂ ಶಾಲಾ ಹಿತೈಷಿಗಳಿಗೆ ಅಭಿನಂದನೆ.

0
image_editor_output_image-787323658-1724512949466

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಝೀಝ್ ಸನ ಇವರನ್ನು ವಿಟ್ಲ ಜಮಾಅತ್ ಹಾಗೂ ಶಾಲಾ ವತಿಯಿಂದ  ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಲೆಯ ಪ್ರಗತಿಯಲ್ಲಿ ಕೈ ಜೋಡಿಸುತ್ತಿರುವ ಶಾಲಾ ಹಿತೈಷಿಗಳಿಗೂ ಅಭಿನಂದನೆ ಸಲ್ಲಿಸಲಾಯಯಿತು.


  ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಅಧ್ಯಕ್ಷತೆ ವಹಿಸಿದ್ದರು.
  ಶಾಲಾ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್,  ಕೋಶಾಧಿಕಾರಿ ಅಂದುಞಿ ಗಮಿ, ಕಾರ್ಯದರ್ಶಿ ನೋಟರಿ ಅಬೂಬಕರ್,  ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ,ಲೆಕ್ಕ ಪರಿಶೋಧಕ ಹಮೀದ್ ಬದ್ರಿಯಾ, ಸದರ್ ಉಮ್ಮರ್ ಸ‌ಅದಿ,ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.


  ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು
ಉಪ ಮುಖ್ಯ ಶಿಕ್ಷಕಿ ಗಾಯತ್ರಿ ವಂದಿಸಿದರು

Leave a Reply

Your email address will not be published. Required fields are marked *

You may have missed

error: Content is protected !!