ಮೂಡುಬಿದಿರೆ: ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ವಿದ್ಯುತ್ ಉಪಕರಣಗಳಿಗೆ ಹಾನಿಯುಂಟಾದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.
ತೋಡಾರು ಹಿದಾಯತ್ ನಗರದ ವಿಜಯ್ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ ಖಾಸಗಿ ಕಾರ್ಯಕ್ರಮವಿತ್ತು. ಅದಕ್ಕೆ ಬಾಡಿಗೆಗೆ ಗ್ಯಾಸ್ ಸ್ಟವ್ ತರಿಸಲಾಗಿತ್ತು.