August 25, 2026

ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಹತ್ಯೆ

0
image_editor_output_image-1111140601-1724910170912.jpg

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್‌ ಕೊಲೆ ಆರೋಪಿ. ರಾಮಕೃಷ್ಣ (45) ಮೃತ ದುರ್ದೈವಿ. ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ ಒಂದರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!