February 3, 2026

ಆಗಸ್ಟ್ 29ರಿಂದ‌ ನಾಲ್ಕು ದಿನಗಳ ಕಾಲ PASSPORT ಸೇವಾ ಪೋರ್ಟಲ್ ಬಂದ್

0
image_editor_output_image280815984-1724911153271.jpg

ಬೆಂಗಳೂರು: ಪಾಸ್ಪೋರ್ಟ್ ಸಂಬಂಧ ಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ ಪೋರ್ಟಲ್ ಸುಮಾರು ನಾಲ್ಕು ದಿನ ಸಾರ್ವಜನಿಕರಿಗೆ ಅಲಭ್ಯ ಇರುತ್ತದೆ ಎಂದು ಪಾಸ್ಪೋರ್ಟ್ ಇಲಾಖೆ ತಿಳಿಸಿದೆ.

ಪೋರ್ಟಲ್ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ನಾಳೆ ಗುರುವಾರ(ಆಗಸ್ಟ್ 29) ಸಂಜೆ 8ರಿಂದ ಸೆಪ್ಟಂಬರ್ 2ರ ಬೆಳಗ್ಗೆ 6ಗಂಟೆಯವರೆಗೂ ಈ ಪೋರ್ಟಲ್ನಲ್ಲಿ ಯಾವ ಸರ್ವಿಸ್ ಇರುವುದಿಲ್ಲ.

Leave a Reply

Your email address will not be published. Required fields are marked *

error: Content is protected !!