February 3, 2026

ಪುತ್ತೂರು: ಬಾಡಿಗೆ ಮನೆಗೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರು ವಶಕ್ಕೆ

0
image_editor_output_image1554139222-1724942043657

ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ.

ಬಂಧಿತರಲ್ಲಿ ಇಬ್ಬರು ಮಹಿಳೆಯರು ಬಾಡಿಗೆಗೆಂದು ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ

Leave a Reply

Your email address will not be published. Required fields are marked *

error: Content is protected !!