March 22, 2026

ಯುವಕ ನಾಪತ್ತೆ: ನದಿಯ ಬಳಿ ಬೈಕ್ ಪತ್ತೆ

0
image_editor_output_image-120094349-1725086373174.jpg

ತೀರ್ಥಹಳ್ಳಿ: ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ) ಎಂಬ ಯುವಕ ನಾಪತ್ತೆಯಾಗಿದ್ದಾನೆ.

ಯುವಕ ನಾಪತ್ತೆಯ ಮೊದಲು ಸ್ಟೇಟಸ್ ಹಾಕಿರುವುದು ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ತುಂಗಾ ನದಿಯ ಬಳಿಯ ಯುವಕನ ಬೈಕ್ ಪತ್ತೆಯಾಗಿದೆ.

ಸ್ಥಳದಲ್ಲಿ ಅಗ್ನಿಶಾಮಾಕ ತಂಡ ಹುಡುಕಾಟ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!