July 6, 2026

ವಿಧಾನ‌ ಪರಿಷತ್ ಚುನಾವಣೆ ಫಲಿತಾಂಶ:
ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ವಿರುದ್ಧ ಕಾಂಗ್ರೆಸ್ ಗೆ ಗೆಲುವು

0
image_editor_output_image863330823-1639462268162.jpg

ಬೀದರ್: ಡಿ.10ರಂದು ನಡೆದಿದ್ದ ಬೀದರ್ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಭೀಮರಾವ್ ಪಾಟೀಲ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 227 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಘೋಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!