March 21, 2026

ಪುತ್ತೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್ ಕುಮಾರ್ ಪುತ್ತಿಲಗೆ ಜಾಮೀನು

0
pro.webp

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!