ಅರಂತೋಡು : ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ಸೆ.2 ರಂದು ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ.
ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
