February 3, 2026

ವಿಧಾನ ಪರಿಷತ್ ಫಲಿತಾಂಶ:
ಬಿಜೆಪಿ 3, ಕಾಂಗ್ರೆಸ್ 1, ಜೆಡಿಎಸ್ 1

0

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಬೊಮ್ಮಾಯಿ ಸರ್ಕಾರದಲ್ಲಿ ವಿಧಾನಪರಿಷತ್ತಿನ ಏಕೈಕ ಸಚಿವರಾಗಿರುವ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದರೆ, ಸಭಾ ನಾಯಕರಾಗಿಯೇ ಮುಂದುವರೆಯಲಿದ್ದಾರೆ. ಬಿಜೆಪಿ 3, ಕಾಂಗ್ರೆಸ್, ಜೆಡಿಎಸ್ ತಲಾ ಒಂದೊಂದು ಸ್ಥಾನ ಗೆದ್ದು ಗೊಂಡಿದೆ.

Leave a Reply

Your email address will not be published. Required fields are marked *

error: Content is protected !!