ಮಾಜಿ ಕಾರ್ಪೋರೇಟರ್ ವನರಾಜ್ ಹತ್ಯೆ: ಆರೋಪಿಗಳ ಬಂಧನ
ಪುಣೆ: ಬೈಕ್‌ನಲ್ಲಿ ಬಂದು ಪುಣೆ ಮಾಜಿ ಕಾರ್ಪೋರೇಟರ್ ವನರಾಜ್ ಹತ್ಯೆ ಗೈದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡ ಅಂದೇಕರ್ ಮೇಲೆ ದಾಳಿ ಮಾಡಿದ್ದಾರೆ. ಹರಿತವಾದ ಆಯುಧಗಳಿಂದ ಅಂದೇಕರ್ ಕುತ್ತಿಗೆ ಹಾಗೂ ತಲೆಗೆ ಹಲ್ಲೆ ನಡೆಸಿದ್ದಾರೆ.
ತೀರ್ವವಾದ ದಾಳಿಯಿಂದ ಅಂದೇಕರ್ ಮೃತಪಟ್ಟಿರು ಸಾಧ್ಯತೆಗಳು ಇವೆ. ಮೃತರ ಅಂಗಿಯಲ್ಲಿ ಖಾಲಿ ಕಾರ್ಟ್ರಿಡ್ಜ್ ಕಂಡುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರವೀಣ್ ಪಾಟೀಲ್ ಹೇಳಿದ್ದಾರೆ.





