December 19, 2025

ಸಿನೆಮಾ ನಿರ್ದೇಶಕ ಯೋಗರಾಜ್ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

0
image_editor_output_image-1825199005-1725598191353.jpg

ಬೆಂಗಳೂರು: ಕನ್ನಡ ಚಿತ್ರರಂಗದ ಹಿಟ್‌ ಸಿನೆಮಾಗಳ ನಿರ್ದೇಶಕ ಯೋಗರಾಜ್‌ ಭಟ್‌ ರವರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಯೋಗರಾಜ್‌ ನಿರ್ದೇಶನದ ಮನದ ಕಡಲು ಸಿನೆಮಾ ಶೂಟಿಂಗ್ ವೇಳೆ ಲೈಟ್‌ ಬಾಯ್‌ ಒಬ್ಬ 30 ಅಡಿ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಈ ಹಿನ್ನೆಲೆ ನಿರ್ದೇಶಕ ಯೋಗರಾಜ್ ಭಟ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಬೆಂಗಳೂರು ಉತ್ತರ ಹೊರವಲಯದ ವಿಆರ್‌ಎಲ್‌ ಅರೆನಾ ಬಳಿ ಈ ದುರಂತ ಸಂಭವಿಸಿದ್ದು ಘಟನೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್(30ವ ) ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!