February 2, 2026

ರಾಜ್ಯದಲ್ಲಿ 378 ಕೊರೋನಾ ಪ್ರಕರಣ ದಾಖಲು: 11 ಮಂದಿ ಮೃತ್ಯು

0
download-3.jpeg

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 2,98,5227ಕ್ಕೆ ಏರಿಕೆಯಾಗಿದೆ.

464 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,891 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 11 ಮಂದಿ ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 37,995ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.36 ರಷ್ಟಿದ್ದು, ಮರಣ ಪ್ರಮಾಣ ಶೇ. 2.91 ರಷ್ಟಿದೆ.

Leave a Reply

Your email address will not be published. Required fields are marked *

error: Content is protected !!