February 3, 2026

ಅಶ್ಲೀಲ ವೀಡಿಯೊ ತೋರಿಸಿ ಪತಿಯಿಂದ ಕಿರುಕುಳ: ಪೆಟ್ರೋಲ್  ಸುರಿದುಕೊಂಡು ಪತ್ನಿ ಆತ್ಮಹತ್ಯೆ

0
image_editor_output_image-1596301078-1725702225799.jpg

ಬೆಂಗಳೂರು: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!