ನಮ್ಮ ಕರಾವಳಿ ಸುಳ್ಯ: ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ: ಸವಾರ ಮೃತ್ಯು admin September 7, 2024 0 ಸುಳ್ಯ: ಸೆ.7ರಂದು ಸಂಜೆ ಪೆರಾಜೆ ಸಮೀಪ ಸ್ಕೂಟಿ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತಪಟ್ಟ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ನವೀನ ಎಂದು ತಿಳಿದು ಬಂದಿದೆ. Post navigation Previous: ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮNext: ಬಡ್ಡಿ ಸಾಲಕ್ಕೆ ಬೇಸತ್ತು ಬೇಕರಿ ಮಾಲಕ ಆತ್ಮಹತ್ಯೆ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.