December 19, 2025

ಕೊಪ್ಪಳದ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ

0
image_editor_output_image-1598400821-1725859517313.jpg

ಕೊಪ್ಪಳ: ಕೊಪ್ಪಳದಲ್ಲಿ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!