January 15, 2025

ನಟಿ ಮಲೈಕಾರ ತಂದೆ ಮಹಡಿಯಿಂದ ಹಾರಿ ಆತ್ಮಹತ್ಯೆ

0

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಮಲೈಕಾ 11 ವರ್ಷದವರಿದ್ದಾಗ ಅವರ ಪೋಷಕರು ವಿಚ್ಛೇದನ ಪಡೆದ್ದರು. ಮಲೈಕಾ ಅವರು ತಾಯಿ ಜಾಯ್ಸ್ ಪಾಲಿಕಾರ್ಪ್‌, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

 

 

Leave a Reply

Your email address will not be published. Required fields are marked *

error: Content is protected !!