February 3, 2026

ಮಡಿಕೇರಿ: ಬ್ಯಾಂಕ್ ನಲ್ಲೇ ಬ್ಯಾಂಕ್ ವ್ಯವಸ್ಥಾಪಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image471039394-1726203461251.jpg

ಮಡಿಕೇರಿ : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ.

ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬುವವರೇ ಕಕ್ಕಬ್ಬೆ ಬ್ಯಾಂಕ್ ನಲ್ಲಿ ನೇಣಿಗೆ ಶರಣಾದ ವ್ಯಕ್ತಿ.

Leave a Reply

Your email address will not be published. Required fields are marked *

error: Content is protected !!