December 19, 2025

ಉಡುಪಿ: ಬನ್ನಂಜೆಯ ನಿವಾಸಿ ನಾಪತ್ತೆ

0
image_editor_output_image-224374293-1726290952592.jpg

ಉಡುಪಿ: ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!