September 19, 2024

ದಿಲ್ಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಪ್ ಶಾಸಕಿ ಮರ್ಲೆನಾ ಆಯ್ಕೆ

0

ಹೊಸದಿಲ್ಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!