ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ prathi_staff_24 September 17, 2024 0 ವಿಟ್ಲ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. Post navigation Previous: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ SDPI ನಾಯಕರುNext: ಕಾಸರಗೋಡು: ಹೆತ್ತ ತಾಯಿಯನ್ನೇ ಕೊಂದ ಮಗ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.