December 15, 2025

ಪುತ್ತೂರು: ಮೀಲಾದ್ ಸಮಾವೇಶದಲ್ಲಿ ಡಾ. ಅಬ್ದುಲ್ ಬಶೀರ್ ವಿ.ಕೆ ಅವರಿಗೆ ಸನ್ಮಾನ

0
image_editor_output_image-217384573-1726765632850

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮೀಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮೀಲಾದ್ ಸಮಾವೇಶದ ಪ್ರಯುಕ್ತ ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ ಅವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!