February 3, 2026

ಕೋಟೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯ ಗೌರೀಶ್ ಸಾವು

0
image_editor_output_image-2023742992-1726848512346.jpg

ಕುಂದಾಪುರ: ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವಿಧ್ಯಾರ್ಥಿ ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.

ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು.

Leave a Reply

Your email address will not be published. Required fields are marked *

You may have missed

error: Content is protected !!