February 4, 2026

ಕಾರು, ಬೈಕ್ ನಡುವೆ ಅಪಘಾತ: 5 ವರ್ಷದ ಮಗು ಮೃತ್ಯು

0
image_editor_output_image1524719185-1727162384680.jpg

ಮೈಸೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ.

ಲಿಖಿತ್ ಮೃತ ಪಟ್ಟ ಮಗು. ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್‌ಗೆ ಹಿಂಬದಿಯಿಂದ ಬಂದು ಕಾರು ಗುದ್ದಿದಿದೆ. ಘಟನೆಯಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!