March 23, 2026

ಶಿರೂರು ಗುಡ್ಡ ಕುಸಿತ ಪ್ರಕರಣ: ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ

0
image_editor_output_image-106278200-1727258358110.jpg

ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.

ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತವಾಗಿತ್ತು. ಇನ್ನು ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದ ಕೇರಳ ನಿವಾಸಿ ಅರ್ಜುನ್ಗಾಗಿ ಕಳೆದ ಕೆಲ ದಿನಗಳಿಂದ ಶೋಧ ಕಾರ್ಯ ನಡೆಯುತ್ತಿತ್ತು.

Leave a Reply

Your email address will not be published. Required fields are marked *

error: Content is protected !!