November 21, 2024

ಮಂಗಳೂರು: ಇಂದಿನಿಂದ ಅಕ್ಟೋಬರ್ 7ರವರೆಗೆ ನಿಷೇಧಾಜ್ಞೆ ಜಾರಿ

0

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!