February 4, 2026

ವಿಟ್ಲ ಮುಡ್ನೂರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯ ಅನಾರೋಗ್ಯದಿಂದ ನಿಧನ

0
image_editor_output_image-1168834529-1727407326616

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ.

ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ.

ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!