ನಮ್ಮ ರಾಜ್ಯ ನಾಗಮಂಗಲ ಗಲಭೆ ಪ್ರಕರಣ: ಎಲ್ಲ 55 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು reporter September 28, 2024 0 ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. Post navigation Previous: ಎಲೆ ಅಡಿಕೆ ಕುಟ್ಟುವ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಅಪ್ರಾಪ್ತ ಮಗಳುNext: ಫರಂಗಿಪೇಟೆ: ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಹೊತ್ತಿ ಉರಿದ BMW ಕಾರು More Stories ನಮ್ಮ ಕರಾವಳಿ ನಮ್ಮ ರಾಜ್ಯ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯದಲ್ಲಿ ಮೂವರು ಬೇಟೆಗಾರರ ಮೇಲೆ ಎನ್ಕೌಂಟರ್: admin August 15, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ admin August 15, 2026 0 ನಮ್ಮ ರಾಜ್ಯ ಗುಟ್ಕಾ-ಪಾನ್ ಮಸಾಲಾ ಬ್ಯಾನ್ ಆಗಿ ಎರಡೇ ದಿನಕ್ಕೆ ಆದೇಶ ಹಿಂಪಡೆದ ಸರ್ಕಾರ admin August 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.