March 23, 2026

ಫರಂಗಿಪೇಟೆ: ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಹೊತ್ತಿ ಉರಿದ BMW ಕಾರು

0
image_editor_output_image1313368670-1727512811543.jpg

ಫರಂಗಿಪೇಟೆ: ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ BMW ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

Leave a Reply

Your email address will not be published. Required fields are marked *

error: Content is protected !!