April 5, 2025

ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು

0

ಚೆನ್ನೈ: ಕಾಲಿವುಡ್‌ ನಟ ರಜಿನಿಕಾಂತ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ(ಸೆ.30ರಂದು) ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಜಿನಿಕಾಂತ್‌ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!