May 5, 2026

ಮದುವೆಯಾಗಲು ನಿರಾಕರಿಸಿದ ನಟಿ: ಮನನೊಂದು ಯುವಕ ಆತ್ಮಹತ್ಯೆ

0
image_editor_output_image143795117-1727930460939.jpg

ಮಂಗಳೂರು: ಮದುವೆಯಾಗಲು ಕಿರುತರೆ ನಟಿಯೊಬ್ಬಳು ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಈವೆಂಟ್ ಮ್ಯಾನೇಜ್‌ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡುತ್ತಿದ್ದ ಮದನ್‌ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಕಿರುತೆರೆಯಲ್ಲಿ ಸಹನಟಿಯಾಗಿ ವೀಣಾ ಕೆಲಸ ಮಾಡುತ್ತಿದ್ದು, ಸೀರಿಯಲ್ ಸೆಟ್‌ನಲ್ಲೇ ಇಬ್ಬರ ಪರಿಚಯವಾಗಿತ್ತು. ಅವರ ಸ್ನೇಹ ಮುಂದುವರೆಯುತ್ತಿದ್ದಂತೆ ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್‌ ಬೆಳೆಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!