May 5, 2026

ಬಂಟ್ವಾಳ: ಬೈಕ್ ಅಪಘಾತದಲ್ಲಿ ಸೂರಿಕುಮೇರಿನ ಯುವಕ ಮೃತ್ಯು

0
image_editor_output_image-471712703-1727935530884.jpg

ಬಂಟ್ವಾಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕ ಸೂರಿಕುಮೇರು ನೆಲ್ಲಿ ನಿವಾಸಿ ಸಫ್ರ್ರಾಝ್(28) ಎಂದು ಗುರುತಿಸಲಾಗಿದೆ.

ಮೆಲ್ಕಾರ್ ಸಮೀಪ ನಿನ್ನೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯಾನಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!