March 22, 2026

50 ಕೋಟಿ ರೂ. ಹಣಕ್ಕೆ ಬೇಡಿಕೆ: ಎಚ್‌.ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲು

0
image_editor_output_image-1877340517-1728017534322.jpg

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ (Vijaya Tata) ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!