March 22, 2026

ಬಿಗ್ ಬಾಸ್ ಮನೆಯಲ್ಲಿರುವ ವಕೀಲ ಜಗದೀಶ್ “ಲಾಯರ್ ಲೈಸೆನ್ಸ್” ರದ್ದುಗೊಳಿಸಿದ ದಿಲ್ಲಿ ಬಾರ್ ಕೌನ್ಸಿಲ್

0
image_editor_output_image-2092379973-1728018527298.jpg

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಹಲ್ ಚಲ್ ಎಬ್ಬಿಸಿರುವ ವಕೀಲ ಜಗದೀಶ್ ಹಣೆ ಬರಹವನ್ನು ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಬಿಡಿಸಿಟ್ಟಿದ್ದು, ನಕಲಿ ಪದವಿ ಆಧಾರದ ಮೇಲೆ ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ.

ಇವರು ಫೇಕ್ ಮಾರ್ಕ್ಸ್ ಕಾರ್ಡ್‌ ಕೊಟ್ಟು ಪದವಿ ಹಾಗೂ ಎಲ್‌ಎಲ್‌ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು. ಇದೀಗ ನಕಲಿ ಮಾರ್ಕ್ಸ್‌ ಕಾರ್ಡ್ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಕೀಲಿಕೆ ಸನ್ನದು (ಅಡ್ವೋಕೇಟ್ ಬಾರ್ ಕೌನ್ಸಿಲ್ ನೀಡಿದ್ದ ಲೈಸೆನ್ಸ್) ಅನ್ನು ರದ್ದುಗೊಳಿಸಿ ದೆಹಲಿ ಬಾರ್ ಕೌನ್ಸಿಲ್ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!