February 4, 2026

ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆ: ಎಸ್ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಕೆ

0
image_editor_output_image-1553515045-1728019037031.jpg

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಎಸ್ ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ನಜೀರ್ ಉಡುಪಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷರಾದ ಮೂನಿಶ್ ಅಲಿ, ಅಡ್ಯಾರು ಗ್ರಾಮ ಪಂಚಾಯತ್ ಆಧ್ಯಕ್ಷರಾದ ಯಾಸೀನ್ ಅರ್ಕುಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!