March 22, 2026

ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕಾಂತರಾಜ್

0
image_editor_output_image830474430-1728111626209.jpg

ಚಿಕ್ಕಮಗಳೂರು : ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಮಗಳೂರಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದೆ.
1 ಲಕ್ಷಕ್ಕೆ 50 ಸಾವಿರ ಸಬ್ಸಿಡಿ, 50 ಸಾವಿರ ಲೋನ್, ಲೋನ್ ಸ್ಯಾಂಕ್ಷನ್ ಮಾಡಲು ಎಸ್.ಡಿ.ಎ. ಕಾಂತರಾಜ್ 10 ಸಾವಿರ ಲಂಚ ಕೇಳಿದ್ದರು.

Leave a Reply

Your email address will not be published. Required fields are marked *

error: Content is protected !!