February 4, 2026

ಬೆಳ್ತಂಗಡಿ: ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

0
IMG-20211026-WA0010

ಬೆಳ್ತಂಗಡಿ: ಕತ್ತು ಕೊಯ್ದುಕೊಂಡು ವೃದ್ಧರೊರ್ವರು ಮೃತಪಟ್ಟ ಘಟನೆ ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಎನ್ನಲಾಗುತ್ತಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!