December 21, 2024

ಕಿನ್ನಿಗೋಳಿ: ಬಾವಿಗೆ ಹಾರಿ ಮಹಿಳೆ ಅತ್ಮಹತ್ಯೆ

0

ಕಿನ್ನಿಗೋಳಿ : ಮಹಿಳೆಯೋರ್ವರು ಬಾವಿಗೆ ಹಾರಿ ಅತ್ಮಹತ್ಯೆಗೈದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿವೆ. ಯಾವದೇ ಸಂದರ್ಭ ಬಂದರೂ ಎದುರಿಸಬಲ್ಲೇ ಎಂಬ ಆತ್ಮವಿಶ್ವಾಸವು ಕುಂಠಿತವಾಗುತ್ತಿವೆ. ಇಧೀಗ ಅಂತಹದ್ದೇ ಒಂದು ಆ*ತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಅತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಾದಾಮಿ ಮೂಲದ ಸುನೀತಾ (31) ಎಂದು ಗುರುತಿಸಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!