February 4, 2026

ಜಮ್ಮು, ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ: ಸರಳ ಬಹುಮತದತ್ತ ಕಾಂಗ್ರೆಸ್- ಎನ್ಸಿ ಪಕ್ಷ

0
image_editor_output_image1542628946-1728372606693.jpg

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಟ್ರೆಂಡ್‌ಗಳ ಪ್ರಕಾರ, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಸರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 47 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 90 ಕ್ಷೇತ್ರಗಳಲ್ಲಿ 3-5 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಈ ಮಧ್ಯೆ, ಭಾರತೀಯ ಜನತಾ ಪಕ್ಷವು ಬೆಳಿಗ್ಗೆ 10:15ರ ಹೊತ್ತಿಗೆ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!