December 15, 2025

ಹರಿಯಾಣದ ಜುಲಾನಾ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ನ ವಿನೇಶ್ ಫೋಗಟ್ ಭರ್ಜರಿ ಜಯಭೇರಿ

0
image_editor_output_image1617524023-1728372990131.jpg

ಜುಲಾನಾ: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!