February 4, 2026

ಜಮ್ಮು-ಕಾಶ್ಮೀರ ಚುನಾವಣಾ ಫಲಿತಾಂಶ: ಮಾಜಿ ಸಿಎಂ ಮೆಹಬೂಬ ಮುಫ್ತಿ ಪುತ್ರಿಗೆ ಹೀನಾಯ ಸೋಲು

0
image_editor_output_image-1510824324-1728377108080.jpg

ಜಮ್ಮು-ಕಾಶ್ಮೀರ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಮೆಹಬೂಬ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಪರಾಭವಗೊಂಡಿದ್ದು, ಮುಫ್ತಿ ನೇತೃತ್ವದ ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷ (PDP) ಚುನಾವಣೆಯಲ್ಲಿ ಹೀನಾಯ ಮುಖಭಂಗ ಅನುಭವಿಸಿದೆ.

“ಚುನಾವಣೆಯಲ್ಲಿ ಮತದಾರರ ತೀರ್ಪನ್ನು ಸ್ವೀಕರಿಸಿದ್ದೇನೆ. ನನ್ನ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ” ಇಲ್ತಿಜಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!