March 22, 2026

ಮಡಿಕೇರಿ: ಕಾಫಿ ತೋಟದಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ, ಅಂಗಾಂಗಗಳು ಪತ್ತೆ

0
image_editor_output_image774620315-1728451614964.jpg

ಮಡಿಕೇರಿ: ಸುಂಟಿಕೊಪ್ಪದ ಪನ್ಯ ಗ್ರಾಮ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!